ಜನ ಮನದ ನಾಡಿ ಮಿಡಿತ

Advertisement

ಉಡುಪಿ :ಆತ್ಮಹತ್ಯೆಗೆ ಯತ್ನ; ಅಗ್ನಿಶಾಮಕ ದಳದಿಂದ ವ್ಯಕ್ತಿಯ ರಕ್ಷಣೆ

ಕುಂದಾಪುರ ತಾಲೂಕಿನ ಆನೆಗುಡ್ಡೆ ದೇವಸ್ಥಾನದ ಸಮೀಪ ವ್ಯಕ್ತಿಯೋರ್ವ ತಮ್ಮದೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ನಡೆದಿದೆ.

ಬೊಬ್ಬೆ ಕೇಳಿದ ಸ್ಥಳೀಯರು ಕೂಡಲೇ ಕುಂದಾಪುರದ ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ರು. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಸುಮಾರು 30 ಅಡಿ ಆಳದ ಬಾವಿಗೆ ಇಳಿದು ವ್ಯಕ್ತಿಯನ್ನು ರಕ್ಷಣೆ ಮಾಡಿದ್ದಾರೆ. ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಗಳ ಕಾರ್ಯಕ್ಕೆ ಭಾರೀ ಪ್ರಶಂಸೆ ವ್ಯಕ್ತವಾಗಿದೆ. ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದ ಠಾಣಾಧಿಕಾರಿ ವಿ. ಸುಂದರ ನೇತೃತ್ವದಲ್ಲಿ ಕಾಜಾಹುಸೇನ್, ಸಚಿನ್, ರಿಯಾಜ್ ಹಾಗೂ ಸುಂದರ್ ಪಾಲ್ಗೊಂಡಿದ್ರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!