ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮಳೆಯ ಪರಿಣಾಮ ಪಲ್ಲಿಕಂಡದಲ್ಲಿ ಕುಸಿದು ಬಿದ್ದ ಮನೆ

ಕಳೆದೆರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಬಳಿಯ ಪಲ್ಲಿಕಂಡದಲ್ಲಿ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ.

ಪಲ್ಲಿಕಂಡ ನಿವಾಸಿ ಸಿಸಿಲಿಯಾ ಪಿಂಟೊ ಅವರ ಮನೆ ಕುಸಿದು ಬಿದ್ದಿದ್ದು, ಯಾವುದೇ ಜೀವಹಾನಿ ಉಂಟಾಗಿಲ್ಲ.

ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ಕಲ್ಪಿಸುವ ಕಾರ್ಯ ನಿರ್ವಹಿಸುವಂತೆ ಬಂಟ್ವಾಳ ಪುರಸಭಾ ಸದಸ್ಯ ಬಿ.ವಾಸು ಪೂಜಾರಿ ಲೊರೆಟ್ಟೋ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!