ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ

ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ.

ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ತಿಳಿಸಿದ್ರು. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಹಾಜರಿದ್ದು ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‌ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!