ಧಾರಕಾರ ಮಳೆಯಿಂದ ಬೆಂಗಳೂರಿನಲ್ಲಿ ಆಗಿರುವ ಅನಾಹುತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಡಳಿತಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಬಿಬಿಎಂಪಿ ವಾರ್ ರೂಮ್‌ನಲ್ಲಿ ಮಾಹಿತಿ ಪಡೆದು, ಪರಿಹಾರೋಪಾಯಗಳ ಬಗ್ಗೆ ಸಲಹೆ, ಸೂಚನೆ ನೀಡಿದ್ದಾರೆ.
ಹಾನಿಗೆ ಒಳಗಾಗಿರುವ ಪ್ರದೇಶಗಳ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸೂಚನೆ ನೀಡಿ ಅಗತ್ಯ ಕ್ರಮಗಳನ್ನು ಸರೋಪಾದಿಯಲ್ಲಿ ಕೈಗೊಳ್ಳುವಂತೆ ತಿಳಿಸಿದ್ರು. ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್, ಸರ್ಕಾರದ ಮುಖ್ಯಕಾರ್ಯದರ್ಶಿ ಡಾ|| ಶಾಲಿನಿ ರಜನೀಶ್ ಹಾಜರಿದ್ದು ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಿದ್ದಾರೆ. ಇನ್ನು ಈ ಸಂದರ್ಭದಲ್ಲಿ ಶಾಸಕರಾದ ಎನ್.ಎ.ಹ್ಯಾರಿಸ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜ್, ನಜೀರ್ ಅಹ್ಮದ್, ಪರಿಷತ್ ಸದಸ್ಯರಾದ ಸೀತಾರಾಮ್, ಸುಧಾಮ್‌ದಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…