ಧಾರಾಕಾರವಾಗಿ ಸುರಿಯುತ್ತಿರುವ ಗಾಳಿಮಳೆಯ ಹೊಡೆತಕ್ಕೆ ಮಣಿಪಾಲದ ಐನಾಕ್ಸ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿ ಕಿತ್ತುಹೋಗಿದೆ.
ಅಪಾರ ಪ್ರಮಾಣದಲ್ಲಿ ಮಳೆಯ ನೀರು ರಸ್ತೆಯಲ್ಲೇ ಹರಿದುಹೋಗುತ್ತಿದ್ದು, ನೀರಿನ ರಭಸಕ್ಕೆ ರಸ್ತೆ ಕಿತ್ತುಹೋಗಿ ತೋಡಾಗಿ ಮಾರ್ಪಟ್ಟಿದೆ. ಇದರಿಂದ ವಾಹನ ಸವಾರರಿಗೆ ಮುಂದಕ್ಕೆ ಚಲಿಸಲು ಆಗದೆ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಯಿತು. ಬಳಿಕ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಇದೇ ರೀತಿ ಮಳೆ ಮುಂದುವರಿದರೆ ಮಣಿಪಾಲ ಐನಾಕ್ಸ್ ಮುಂಭಾಗದ ರಸ್ತೆ ಸಂಪೂರ್ಣವಾಗಿ ಕಿತ್ತುಹೋಗುವ ಸಾಧ್ಯತೆ ಇದೆ. ಮಳೆನೀರು ಹೋಗಲು ಬೇರೆ ಜಾಗವಿಲ್ಲದೆ, ಹೆದ್ದಾರಿಯಲ್ಲೇ ಹರಿದು ಹೋಗುತ್ತಿದೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್‌ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…