ಕರಾವಳಿ

ಪರ್ಪಲೆಗಿರಿ: ಶ್ರೀ ಕ್ಷೇತ್ರ ಪರ್ಪಲೆಗಿರಿ ಕ್ಷೇತ್ರದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ, ಗರ್ಭಗೃಹ ಸಮರ್ಪಣೆ

ಅತ್ತೂರು ಪರ್ಪಲೆಗಿರಿ ಶ್ರೀ ಕಲ್ಕುಡ ದೈವಸ್ಥಾನ ಟ್ರಸ್ಟ್ ವತಿಯಿಂದ ಅತ್ತೂರು ಪರ್ಪಲೆಗಿರಿ ಪುನರುತ್ಥಾನ ಸಮಿತಿ ಆಶ್ರಯದಲ್ಲಿ ಕಲ್ಕುಡ ಕಲ್ಲುರ್ಟಿ-ತೂಕತ್ತರಿ ಧರ್ಮದೈವಗಳ ಶಿಲಾಮಯ ಗರ್ಭಗೃಹ ಸಮರ್ಪಣೆ ಮತ್ತು ದೈವ ಬಿಂಬ ಪ್ರತಿಷ್ಠೆ ಸಾನಿಧ್ಯ ಕಲಶೋತ್ಸವ ಹಾಗೂ ವೈಭವದ ಸಿರಿ ಸಿಂಗಾರ ನೇಮೋತ್ಸವ ವಿಜೃಂಭಣೆಯಿ0ದ ನೆರವೇರಿದೆ.

 


ಕ್ಷೇತ್ರಕ್ಕೆ ಕೊಡುಗೈದಾನಿ, ದೈವ ದೇವಸ್ಥಾನಗಳ ಅಭಿವೃದ್ಧಿಯ ರೂವಾರಿ, ಸರಳತೆಯ ಶಿಖರ ಡಾ| ಕನ್ಯಾನ ಸದಾಶಿವ ಶೆಟ್ಟಿಯವರು ಆಗಮಿಸಿ, ಇಂತಹ ಪುಣ್ಯ ದೈವಿಕ ಕಾರ್ಯದಲ್ಲಿ ಭಾಗಿಯಾಗುವ ಯೋಗ ಭಾಗ್ಯ ನನ್ನದಾಯಿತು. ಈ ಕ್ಷೇತ್ರದ ಅಭಿವೃದ್ದಿಯ ಜೊತೆ ಸದಾ ನಾನಿರುತ್ತೇನೆ ಎಂದು ಭರವಸೆಯನ್ನು ನೀಡಿದ್ದಾರೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದು, ಬಳಿಕ ಸಭಾ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದ್ರು. ಇದೇ ವೇಳೆ ಎಂಆರ್‌ಜಿ ಗ್ರೂಪ್ ಇದರ ಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ ಅವರು ಸಮಾರಂಭಕ್ಕೆ ಶುಭಹಾರೈಸಿದ್ರು. ಇನ್ನು ಈ ಸಮಾರೋಪ ಸಮಾರಂಭದಲ್ಲಿ ಶಾಸಕರು, ಮಾಜಿ ಶಾಸಕರು, ಉದ್ಯಮಿಗಳು, ಸ್ವಾಮೀಜಿಯವರು ಸೇರಿದಂತೆ ಕ್ಷೇತ್ರದ ಪದಾಧಿಕಾರಿಗಳು ಉಪಸ್ಥಿತರಿದ್ರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…

2 hours ago

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…

2 hours ago

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…

2 hours ago

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…

3 hours ago

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…

3 hours ago

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…

3 hours ago