ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸುಹಾಸ್ ಕೊಲೆ ಆರೋಪಿ ನೌಶಾದ್ ಮೇಲೆ ಜೈಲಿನಲ್ಲೇ ಹಲ್ಲೆ..!

ಮಂಗಳೂರು ಜೈಲಲ್ಲಿ ಹೊಡೆದಾಟ ನಡೆದ ಘಟನೆ ನಡೆದಿದೆ.

ಜಿಲ್ಲಾ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿರುವ ಕೆಲವು ವಿಚಾರಣಾಧೀನ ಕೈದಿಗಳು ತನ್ನ ಕಚೇರಿಯ ಮುಂಭಾಗ ನಿಂತು ಬಿ ಬ್ಯಾರಕ್‌ನಲ್ಲಿರುವ ಕೆಲವು ವಿಚಾರಣಾ ಕೈದಿಗಳನ್ನು ಗುರಾಯಿಸಿ ನೋಡಿದರು ಎಂಬ ಕಾರಣಕ್ಕೆ ಪರಸ್ಪರ ಅವಾಚ್ಯ ಶಬ್ದದಿಂದ ಬೈದಾಡಿಕೊಂಡಿದ್ದಾರೆ. ಅಲ್ಲದೆ ಸಿಮೆಂಟ್ ಬ್ಲಾಕ್‌ಗಳನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ. ಬಿ ಬ್ಯಾರಕ್‌ನ ಮಧ್ಯದ್ವಾರದ ಗೇಟನ್ನು ದೂಡಿ ಹೊರಬಂದು ಕಚೇರಿಯ ಕೋಣೆಗೆ ನುಗ್ಗಿ ಬಾಗಿಲಿನ ಗ್ಲಾಸನ್ನು ಕೈಯಿಂದ ಹೊಡೆದು ಹಾನಿ ಮಾಡಿದ್ದಾರೆ. ಈ ವೇಳೆ ಅಲ್ಲಿದ್ದ ಒಬ್ಬ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಕಾರಾಗೃಹದ ಅಧೀಕ್ಷಕರು ನೀಡಿದ ದೂರಿನಂತೆ ಮಂಗಳೂರು ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!