ಜನ ಮನದ ನಾಡಿ ಮಿಡಿತ

Advertisement

ಬೆಳ್ತಂಗಡಿ: ಮೇ.21ರಂದು ಬೆಳಗ್ಗೆ ಸ್ವಗ್ರಾಮದಲ್ಲಿ ಆಕಾಂಕ್ಷ ಮೃತದೇಹದ ಅಂತ್ಯಸ0ಸ್ಕಾರ

ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬ0ಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್‌ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಆಕಾಂಕ್ಷ ಮೃತದೇಹವನ್ನು ಮೇ.19ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸ0ಸ್ಕಾರ ಮಾಡಲಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ಕೂಲಿ ಕಾರ್ಮಿಕನಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

error: Content is protected !!