ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬ0ಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್‌ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆಕಾಂಕ್ಷ ಮೃತದೇಹವನ್ನು ಮೇ.19ರಂದು ಮಧ್ಯಾಹ್ನ ಮರಣೋತ್ತರ ಪರೀಕ್ಷೆ ಮಾಡಿದ್ದು. ರಾತ್ರಿ ಮನೆಯವರಿಗೆ ಸಿವಿಲ್ ಸರಕಾರಿ ಆಸ್ಪತ್ರೆಯವರು ಬಿಟ್ಟುಕೊಟ್ಟಿದ್ದು ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಆಕಾಂಕ್ಷ ಕೆಲಸ ಮಾಡುತ್ತಿದ್ದ ಕಂಪನಿಯ ವತಿಯಿಂದ ಉಚಿತ ವಿಮಾನ ವ್ಯವಸ್ಥೆ ಮಾಡಿದ್ದು ಅದರಂತೆ ಮೇ.20ರಂದು ರಾತ್ರಿ 8 ಗಂಟೆಗೆ ಸ್ಪೈಸ್ ಏರ್‌ಲೈನ್ಸ್ ವಿಮಾನದಲ್ಲಿ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರಾತ್ರಿ 11 ಗಂಟೆಗೆ ಬರಲಿದ್ದು ಅಲ್ಲಿಂದ ಧರ್ಮಸ್ಥಳ ಬೊಳಿಯರ್ ಮನೆಗೆ ಆಂಬುಲೆನ್ಸ್ ಮೂಲಕ ಮೇ.21 ರಂದು ಬೆಳಗ್ಗೆ ಮೃತದೇಹ ಬರಲಿದೆ ಬಳಿಕ ಅಂತ್ಯಸ0ಸ್ಕಾರ ಮಾಡಲಿದ್ದಾರೆ.
ಬಸ್‌ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಸ್ಥಳದಲ್ಲೇ…
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…