2010 ರ ಮೇ ತಿಂಗಳಿನಲ್ಲಿ ಬಜ್ಪೆ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅವಘಾತವಾದ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಮಡಿದವರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಶ್ರದ್ಧಾಂಜಲಿ ಕಾರ್ಯಕ್ರಮ ಜರಗಿಸುತ್ತಾ ಬಂದಿದೆ.
ವಿಮಾನ ಅಪಘಾತದಲ್ಲಿ ಮರಣ ಹೊಂದಿದ 158 ಜನರ ನೆನಪಿಗಾಗಿ ಕೂಳೂರು ತಣ್ಣೀರು ಬಾವಿ ರಸ್ತೆಯಲ್ಲಿ ಪಾರ್ಕ್ ನಿರ್ಮಾಣ ಮಾಡಲಾಗಿದೆ.
ಪ್ರತೀ ವರ್ಷದಂತೆ ಈ ಬಾರಿಯೂ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಈ ಸ್ಥಳದಲ್ಲಿ ಮೇ 22 ರಂದು ಬೆಳಿಗ್ಗೆ 9:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…