ಜನ ಮನದ ನಾಡಿ ಮಿಡಿತ

Advertisement

ಚೆನ್ನೈ: ದೇಶದಲ್ಲಿ ಮತ್ತೆ ಕಾಣಿಸಿಕೊಂಡ ಕೋರೋನಾ

ಪುದುಚೇರಿಯಲ್ಲಿ 12 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.  ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಯಂತೆ ಕೆಮ್ಮು ಮತ್ತು ಶೀತದ ಲಕ್ಷಣಗಳನ್ನು ಹೊಂದಿರುವವರನ್ನು ತಪಾಸಣೆ ನಡೆಸಲಾಗುತ್ತಿದೆ ಎಂದು ಪುದುಚೇರಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಿರ್ದೇಶಕ ವಿ. ರವಿಚಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂದುವರಿದು ಮಾತನಾಡಿದ ಅವರು, ಕಳೆದೊಂದು ವಾರದಿಂದ 12 ಜನರಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ . ಸಾರ್ವಜನಿಕರು ಆತಂಕಕ್ಕೆ ಒಳಗಾಗ ಬೇಕಿಲ್ಲ. ಯಾವುದೇ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಆರೋಗ್ಯ ಇಲಾಖೆ ಸಂಪೂರ್ಣವಾಗಿ ಸಿದ್ಧವಾಗಿದೆ. ಸರ್ಕಾರಿ ಜನರಲ್ ಆಸ್ಪತ್ರೆ, ಕದಿರ್ಕಾಮಮ್‌ನಲ್ಲಿರುವ ಇಂದಿರಾಗಾಂಧಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ 19 ರೋಗಿಗಳಿಗೆ ನಾಲ್ಕು ಹಾಸಿಗೆಗಳನ್ನು ಮೀಸಲಿಡಲಾಗಿದೆ . ಗೋರಿಮೇಡುವಿನ ಸರ್ಕಾರಿ ಹೃದ್ರೋಗ ಆಸ್ಪತ್ರೆಯಲ್ಲಿ ವೆಂಟಲೇಟರ್ ಆಧಾರಿತ ಆರು ಹಾಸಿಗೆಗಳ ವಾರ್ಡ್ ಅನ್ನು ಕಾಯ್ದಿರಿಸಲಾಗಿದೆ. ಆರೋಗ್ಯ ಇಲಾಖೆಯು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ  ಮತ್ತು ದೆಹಲಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸಮನ್ವಯದೊಂದಿಗೆ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಎಂದು ರವಿಚಂದ್ರನ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!