ಕರಾವಳಿ

ಕುಮಟಾ : ಭಾರಿ ಮಳೆಗೆ ಹೆದ್ದಾರಿಗೆ ಕುಸಿದ ಮಣ್ಣು

ರಾಜ್ಯಾದ್ಯಂತ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಭೂ ಕುಸಿತ ಉಂಟಾಗಿದೆ.

ಕುಮಟಾ ತಾಲೂಕಿನ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತ ಉಂಟಾಗಿ ಕುಮಟಾ – ಶಿರಸಿ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನು ಕೆಲ ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದ್ದು, ಜನರು ಸುರಕ್ಷಿತರಾಗಿರುವಂತೆ ಸೂಚನೆ ನೀಡಲಾಗಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…

6 hours ago

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…

7 hours ago

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…

1 day ago

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…

1 day ago

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…

1 day ago

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…

1 day ago