ಜನ ಮನದ ನಾಡಿ ಮಿಡಿತ

Advertisement

ಖುಷ್ಕಾರ್ : ಸ್ಕೂಲ್ ಬಸ್ ಮೇಲೆ ಬಾಂಬ್ ದಾಳಿ ; ನಾಲ್ವರು ಮಕ್ಕಳು ಸಾವು

ಬಲೂಚಿಸ್ತಾನ ಪಾಕಿಸ್ತಾನದ ನೈಋತ್ಯ ಭಾಗದಲ್ಲಿ ಬುಧವಾರ ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬ‌ರ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದರೆ, 38 ಮಂದಿ ಗಾಯಗೊಂಡಿದ್ದಾರೆ.

ಬಲೂಚಿಸ್ತಾನ್ ಪ್ರಾಂತ್ಯದ ಖುಷ್ಕಾರ್ ಜಿಲ್ಲೆಯ ಬಸ್ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ ನಡೆದಿದೆ. ಯಾವುದೇ ಗುಂಪು ತಕ್ಷಣಕ್ಕೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ, ಜನಾಂಗೀಯ ಬಲೂಚ್ ದಾಳಿ ನಡೆಸಿರುವ ಸಾಧ್ಯತೆಯಿದೆ ಪಾಕಿಸ್ತಾನದ ಆಂತರಿಕ ಸಚಿವ ಮೊಹಿನ್ ನಲ್ಲಿ ದಾಳಿಯನ್ನು ಬಲವಾಗಿ ಖಂಡಿಸಿದರು. ಮಕ್ಕಳ ಸಾವಿನ ಬಗ್ಗೆ ತೀವು ದುಃಖ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!