ಬಲೂಚಿಸ್ತಾನ ಪಾಕಿಸ್ತಾನದ ನೈಋತ್ಯ ಭಾಗದಲ್ಲಿ ಬುಧವಾರ ಶಾಲಾ ಬಸ್ ಮೇಲೆ ಆತ್ಮಾಹುತಿ ಕಾರ್ ಬಾಂಬರ್ ದಾಳಿ ನಡೆದಿದ್ದು, ನಾಲ್ವರು ಮಕ್ಕಳು ಸಾವನ್ನಪ್ಪಿದರೆ, 38 ಮಂದಿ ಗಾಯಗೊಂಡಿದ್ದಾರೆ.
ಬಲೂಚಿಸ್ತಾನ್ ಪ್ರಾಂತ್ಯದ ಖುಷ್ಕಾರ್ ಜಿಲ್ಲೆಯ ಬಸ್ ಶಾಲೆಗೆ ಮಕ್ಕಳನ್ನು ಸಾಗಿಸುತ್ತಿದ್ದಾಗ ಈ ದಾಳಿ ನಡೆದಿದೆ. ಯಾವುದೇ ಗುಂಪು ತಕ್ಷಣಕ್ಕೆ ಹೊಣೆಗಾರಿಕೆಯನ್ನು ಹೊತ್ತುಕೊಂಡಿಲ್ಲ, ಜನಾಂಗೀಯ ಬಲೂಚ್ ದಾಳಿ ನಡೆಸಿರುವ ಸಾಧ್ಯತೆಯಿದೆ ಪಾಕಿಸ್ತಾನದ ಆಂತರಿಕ ಸಚಿವ ಮೊಹಿನ್ ನಲ್ಲಿ ದಾಳಿಯನ್ನು ಬಲವಾಗಿ ಖಂಡಿಸಿದರು. ಮಕ್ಕಳ ಸಾವಿನ ಬಗ್ಗೆ ತೀವು ದುಃಖ ವ್ಯಕ್ತಪಡಿಸಿದರು.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…