ಕೇಂದ್ರದಿ0ದ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವೆಂದಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮಂಗಳೂರು ಉತ್ತರ ಶಾಸಕ ಭರತ್ ವೈ ಶೆಟ್ಟಿ ಸವಾಲ್ ಹಾಕಿದ್ದಾರೆ.
ಸಿದ್ದರಾಮಯ್ಯ ಜೊತೆ ಬಹಿರಂಗ ಚರ್ಚೆಗೆ ನಾನು ಸಿದ್ದವೆಂದು ಭರತ್ ಶೆಟ್ಟಿ ಹೇಳಿದ್ರು. ಇಡಿ ರಾಜ್ಯದಲ್ಲಿ ಅತೀ ಹೆಚ್ಚು ಜಿಡಿಪಿ ರೇಟ್ ಇರೋದು ಮಂಗಳೂರಿಗೆ. ಬೆಂಗಳೂರು ಬಳಿಕ ಅತೀ ಹೆಚ್ಚು ಟ್ಯಾಕ್ಸ್ ಪೇಮೆಂಟ್ ಆಗೋದು ಮಂಗಳೂರಿನಿ0ದ, ಆದರೆ ಸಿದ್ದರಾಮಯ್ಯ ಮಂಗಳೂರಿಗೆ ಏನು ಕೊಟ್ಟಿದ್ದಾರೆ? ಸುಮ್ಮನೆ ಇಲ್ಲಿ ಬಂದು ಭಾಷಣ ಬಿಟ್ಟು ಓಡೋದು ಅಲ್ಲ. ಬೆಂಗಳೂರು ಬಳಿಕ ಮಂಗಳೂರಿಗೆ ಅತೀ ಹೆಚ್ಚು ಅನುದಾನ ನೀಡಬೇಕಿದೆ. ನಮ್ಮ ಟ್ಯಾಕ್ಸ್ ಹಣವನ್ನ ವಾಪಾಸ್ ಕೇಳಿದ್ದೇವೆ ಅಷ್ಟೇ. ಸಿದ್ದರಾಮಯ್ಯ ಜೊತೆ ಚರ್ಚೆಗೆ ನಾನು ರೆಡಿಯಿದ್ದೇನೆ ಎಂದು ಟಾಂಗ್ ಕೊಟ್ಟಿದ್ದಾರೆ.
ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…
ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…
ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…
ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…
ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…
ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…