ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಶಾಸಕ ಹರೀಶ್ ಪೂಂಜಾ ವಿರುದ್ದ ನ್ಯಾಯಾಲಯಕ್ಕೆ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆ

ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿದ್ದು, ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಈ ಹಿಂದೆ ಎಫ್‌ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜ ಹೈಕೋರ್ಟ್ ಮೊರೆ ಹೋಗಿದ್ರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಈ ನಡುವೆ ಪೊಲೀಸರು ಶಾಸಕ ಪೂಂಜ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಶಾಸಕ ಹರೀಶ್ ಪೂಂಜಗೆ ಮತ್ತೊಂದು ಹಿನ್ನಡೆಯಾಗಿದೆ. ಮೇ ೨೦ರಂದು ಪ್ರಕರಣ ಸಂಬAಧ ವಾದ ಪ್ರತಿವಾದ ನಡೆದಿದ್ದು, ದೂರುದಾರ ಎಸ್.ಬಿ. ಇಬ್ರಾಹಿಂ ಅವರ ಪರವಾಗಿ ಹೈಕೊರ್ಟಿನ ಹಿರಿಯ ನ್ಯಾಯವಾದಿ ಬಾಲನ್ ವಾದಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!