ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ದ ಪ್ರಕರಣ ದಾಖಲಿಸಿದ್ದು, ಇದೀಗ ಪೊಲೀಸರು ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಈ ಹಿಂದೆ ಎಫ್‌ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜ ಹೈಕೋರ್ಟ್ ಮೊರೆ ಹೋಗಿದ್ರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಈ ನಡುವೆ ಪೊಲೀಸರು ಶಾಸಕ ಪೂಂಜ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು ಶಾಸಕ ಹರೀಶ್ ಪೂಂಜಗೆ ಮತ್ತೊಂದು ಹಿನ್ನಡೆಯಾಗಿದೆ. ಮೇ ೨೦ರಂದು ಪ್ರಕರಣ ಸಂಬAಧ ವಾದ ಪ್ರತಿವಾದ ನಡೆದಿದ್ದು, ದೂರುದಾರ ಎಸ್.ಬಿ. ಇಬ್ರಾಹಿಂ ಅವರ ಪರವಾಗಿ ಹೈಕೊರ್ಟಿನ ಹಿರಿಯ ನ್ಯಾಯವಾದಿ ಬಾಲನ್ ವಾದಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…