ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನರಿಂಗಾನ ಇದರ ಆಶ್ರಯದಲ್ಲಿ ಮರ್ಹೂಂ ಶೈಖುನಾ ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಆರನೇ ಆಂಡ್ ನೇರ್ಚೆ ಹಾಗೂ ಬೃಹತ್ ಆಧ್ಯಾತ್ಮಿಕ ಸಂಗಮ ಕಾರ್ಯಕ್ರಮವು ಮೇ 23ರಿಂದ 25 ವರೆಗೆ ನಡೆಯಲಿದೆ ಎಂದು ಸ್ವಾಗತ ಸಮಿತಿ ಕನ್ವೀನರ್ ಕೆಎಂಕೆ ಮಂಜನಾಡಿ ಹೇಳಿದ್ದಾರೆ.
ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೇ 23 ರಂದು ಜುಮಾ ನಮಾಝ್ ಬಳಿಕ ಧ್ವಜಾರೋಹಣ ನಡೆಯಲಿದೆ. ರಾತ್ರಿ ಏಳು ಗಂಟೆಗೆ ಖತಮುಲ್ ಕುರ್ ಆನ್, ದ್ಸಿಕ್ರ್, ಸ್ವಲಾತ್ ಮಜ್ಲಿಸ್ ಕಾರ್ಯಕ್ರಮ ಸಯ್ಯಿದ್ ಅಬ್ದುಲ್ ರಹ್ಮಾನ್ ಮಸ್‌ಊದ್ ತಂಙಳ್‌ರವರ ನೇತೃತ್ವದಲ್ಲಿ ನಡೆಯಲಿದೆ. ಮೇ 24 ರಂದು ರಾತ್ರಿ 7ಗಂಟೆಗೆ ಅನುಸ್ಮರಣಾ ಸಂಗಮ, ರಿಫಾಯೀ ದಫ್ ರಾತೀಬ್ ನಡೆಯಲಿದ್ದು, ಶೈಖುನಾ ಮಹಮೂದುಲ್ ಫೈಝಿ ವಾಲೆ ಮುಂಡೋವು ದುಆ ನೆರವೇರಿಸಲಿದ್ದಾರೆ ಎಂದ್ರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…