ಜನ ಮನದ ನಾಡಿ ಮಿಡಿತ

Advertisement

ಹೆಬ್ರಿ: ಗಾಂಜಾ, ಕ್ರಿಕೆಟ್ ಬೆಟ್ಟಿಂಗ್; ಮೂವರ ಬಂಧನ

ಗಾಂಜಾ ಸೇವನೆ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಕ್ಕೆ ಸಂಬAಧಿಸಿ ಹೆಬ್ರಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ತೇಜಸ್, ಪ್ರಜ್ವಲ್, ಪ್ರವೀಣ್ ಬಂಧಿತ ಆರೋಪಿಗಳು. ಇವರು ಗಾಂಜಾ ಮಾರಾಟ ಮತ್ತು ಸಂಘಟಿತವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿರುವುದು ಕಂಡುಬAದಿದೆ. ಈ ಮೂವರನ್ನು ಮೇ 19ರಂದು ಬೆಳಗಿನ ಜಾವ ಬೆಳ್ಳಂಜೆ ಗ್ರಾಮ ತುಂಬೆಜಡ್ಡು ಎಂಬಲ್ಲಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ 89,000ರೂ. ನಗದು ಹಣ, 8 ಮೊಬೈಲ್ ಪೋನ್‌ಗಳು, 7 ಎಟಿಎಂ ಕಾರ್ಡಗಳು, 3 ಸಿಮ್ ಕಾರ್ಡಗಳು, 2 ನೋಟ್ ಪುಸ್ತಕಗಳು ಮತ್ತು 21 ಗ್ರಾಂ ಗಾಂಜಾವನ್ನು ಪೊಲೀಸರರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!