ಬೆ0ಗಳೂರು ಮೇ21: ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು. ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…
ಬಸ್‌ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…