ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಮತ್ತೆ ಏರಿಕೆ ಕಂಡ ಚಿನ್ನದ ಬೆಲೆ

ಚಿನ್ನ ಮತ್ತು ಬೆಳ್ಳಿ ಬೆಲೆ ಇವತ್ತು ಗುರುವಾರವೂ ಏರಿಕೆ ಆಗಿದೆ. ನಿನ್ನೆ ಬರೋಬ್ಬರಿ 220 ರೂಗಳಷ್ಟು ಏರಿದ್ದ ಆಭರಣ ಚಿನ್ನದ ಬೆಲೆ ಇವತ್ತು 45 ರೂ ಹೆಚ್ಚಳವಾಗಿದೆ.

ಅಪರಂಜಿ ಚಿನ್ನದ ಬೆಲೆ 49 ರೂ ಅಧಿಕಗೊಂಡಿದ್ದು 9,800 ರೂ ಸಮೀಪಕ್ಕೆ ದೌಡಾಯಿಸಿದೆ. ಬೆಳ್ಳಿ ಬೆಲೆಯೂ ಇವತ್ತು ಒಂದು ರೂ ಏರಿಕೆಯಾಗಿದೆ. ಎರಡು ದಿನದಲ್ಲಿ 4 ರೂ ಹೆಚ್ಚಳ ಕಂಡಂತಾಗಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 89,750 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 97,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 89,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!