ಚಿನ್ನ ಮತ್ತು ಬೆಳ್ಳಿ ಬೆಲೆ ಇವತ್ತು ಗುರುವಾರವೂ ಏರಿಕೆ ಆಗಿದೆ. ನಿನ್ನೆ ಬರೋಬ್ಬರಿ 220 ರೂಗಳಷ್ಟು ಏರಿದ್ದ ಆಭರಣ ಚಿನ್ನದ ಬೆಲೆ ಇವತ್ತು 45 ರೂ ಹೆಚ್ಚಳವಾಗಿದೆ.
ಅಪರಂಜಿ ಚಿನ್ನದ ಬೆಲೆ 49 ರೂ ಅಧಿಕಗೊಂಡಿದ್ದು 9,800 ರೂ ಸಮೀಪಕ್ಕೆ ದೌಡಾಯಿಸಿದೆ. ಬೆಳ್ಳಿ ಬೆಲೆಯೂ ಇವತ್ತು ಒಂದು ರೂ ಏರಿಕೆಯಾಗಿದೆ. ಎರಡು ದಿನದಲ್ಲಿ 4 ರೂ ಹೆಚ್ಚಳ ಕಂಡಂತಾಗಿದೆ ಬೆಳ್ಳಿ ಬೆಲೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 89,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 97,910 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 89,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 10,100 ರುಪಾಯಿಯಲ್ಲಿ ಇದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…