ಕೂಳೂರು ಬಸ್ಟ್ಯಾಂಡ್ ನಲ್ಲಿ ಕಾವೂರು ಕಡೆಗೆ ಸಂಚರಿಸುವ ಬಸ್ಸುಗಳು ನಿಲ್ಲುವಲ್ಲಿ ಜನರಿಗೆ ಬಸ್ಸಿಗೆ ಹತ್ತಲು ಕಷ್ಟ ಆಗುತ್ತಿದೆ ಇಲ್ಲಿ ಮಳೆ ಬಂದರೆ ಮೊಣಕಾಲುವರೆಗೆ ನೀರು ನಿಲ್ಲುತ್ತದೆ.
ಸ್ಥಳೀಯ ಕಾರ್ಪೊರೇಟರ್ ಅವರ ಹತ್ತಿರ ಹಲವಾರು ಬಾರಿ ಈ ಬಗ್ಗೆ ದೂರಲಾಗಿದೆ, ಆದರೂ ಇದರ ಬಗ್ಗೆ ಗಮನ ಕೊಡುವುದಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುತ್ತಾರೆ.ಸಮಸ್ಯೆ ಬಗೆಹರಿಸಲಾಗದಿದ್ದರೆ ಬಸ್ ಸ್ಟ್ಯಾಂಡ್ ನಿಂದ ಬಸ್ಸು ಹತ್ತಲು ದೋಣಿಯ ವ್ಯವಸ್ಥೆ ಮಾಡಿಕೊಡಿ ಎಂದೊಬ್ಬರು ಹಾಕಿರುವ ಸ್ಟೇಟಸ್ ಗಮನ ಸೆಳೆಯುತ್ತಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…