ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಜೂ.1 ರಿಂದ ಮೀನುಗಾರಿಕೆ ನಿಷೇಧ..!

ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಉಪಯೋಗಿಸಿ ನಡೆಸುವ ಸಮುದ್ರ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ.

ಎಲ್ಲಾ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮಥ್ರ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಹಾಗೂ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ ಒಟ್ಟು 61 ದಿನಗಳು ನಿಷೇದಿಸಲಾಗಿದೆ .
ಮೀನುಗಾರಿಕೆ ನಿಷೇಧಿಸಿದ ಸರ್ಕಾರದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೇ ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊರಡಿಸಿರುವುದರಿಂದ ಎಲ್ಲಾ ಮೀನುಗಾರರು ಆದೇಶವನ್ನು ಪಾಲಿಸಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!