ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಧರ್ಮ ದ್ವೇಷ ಮಾಡುವುದು, ಕೇಂದ್ರ ಸರ್ಕಾರವನ್ನು ದೂರುವುದು; ಸಂಸದ ಕೋಟ

ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಏನೂ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಧರ್ಮ ಧ್ವೇಷ ಮಾಡುವುದು, ಕೇಂದ್ರ ಸರ್ಕಾರವನ್ನು ದೂರುವುದು, ಪ್ರಧಾನಿಯ ಡ್ರೆಸ್ ಬಗ್ಗೆ ಮಾತನಾಡುವಂತಹ ಬಾಲಿಷ ಕೆಲಸವನ್ನು ಸಂತೋಷ್ ಲಾಡ್ ಮಾಡಿದ್ದಾರೆ. ಶುದ್ಧ ನೀರು ನೀಡುವ ಜಲಜೀವನ್ ಯೋಜನೆ ಸಂಪೂರ್ಣ ವಿಫಲವಾಗಿದೆ. ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಎಂಎಲ್‌ಸಿ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರತಾಪ್ ಸಿಂಹ, ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!