ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಮೀನುಗಾರರಿಗೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಆಳಸಮುದ್ರಕ್ಕೆ ಹೋಗಿದ್ದ ಭಾರಿ ಗಾತ್ರದ ಬೊಟುಗಳು ಸಾಲು ಸಾಲಾಗಿ ವಾಪಸು ಬರುತ್ತಿವೆ.
ಕೆಲವು ಬೋಟುಗಳು ಸಮೀಪದ ಬಂದರುಗಳಲ್ಲೇ ಲಂಗರು ಹಾಕಿವೆ. ಮೇ ತಿಂಗಳ ಅಂತ್ಯದವರೆಗೂ ಮೀನುಗಾರಿಕೆಗೆ ಅವಕಾಶವಿತ್ತು. ಆದರೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಜೋರಾಗಿ ಬೀಸುತ್ತಿರುವ ಬಿರುಗಾಳಿಯಿಂದಾಗಿ ಕಡಲು ಪ್ರಕ್ಷುಬ್ದಗೊಂಡಿದ್ದು, ಅಲೆಗಳ ಆರ್ಭಟ ಕೂಡ ಜೋರಾಗಿದೆ. ಹೀಗಾಗಿ ಅವಧಿಗೂ ಮುನ್ನ ಮೀನುಗಾರಿಕಾ ಋತು ದುರಂತ ಅಂತ್ಯ ಕಂಡಿದೆ. ಸಂಪೂರ್ಣ ನಷ್ಟದಲ್ಲಿ ಮೀನುಗಾರಿಕಾ ಋತು ಮುಗಿದಿದೆ. ವರ್ಷವಿಡೀ ಮೀನು ದೊರಕದೆ ಕಂಗಲಾಗಿದ್ದ ಮೀನುಗಾರರಿಗೆ ಅವಧಿಗೂ ಮೊದಲು ಬಂದ ಮಳೆ ಮತ್ತಷ್ಟು ಪೆಟ್ಟು ನೀಡಿದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…