ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣ ವಾರ್ಷಿಕ ದಾಖಲೆ 2.32 ಮಿಲಿಯನ್ ಪ್ರಯಾಣಿಕರ ನಿರ್ವಹಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣವು 2024-25ನೇ ಹಣಕಾಸು ವರ್ಷದಲ್ಲಿ ದಾಖಲೆಯ 2.32 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸಿದೆ.

ಇದು 2019-20ರಲ್ಲಿ ಕೋವಿಡ್-19 ಪೂರ್ವದಲ್ಲಿ ನಿರ್ವಹಿಸಿದ ಸಂಖ್ಯೆಗಿAತ 24.10 ಶೇ. ಬೆಳವಣಿಗೆ ಕಂಡಿರುವುದು ಸೂಚಿಸುತ್ತದೆ. 2023-24ನೇ ಹಣಕಾಸು ವರ್ಷಕ್ಕಿಂತ 2024-25ನೇ ಹಣಕಾಸು ವರ್ಷದಲ್ಲಿ 15.34 ಶೇ. ಹೆಚ್ಚಿನ ಪ್ರಯಾಣಿಕರನ್ನು ನಿರ್ವಹಿಸಲಾಗಿದೆ 2025, ಏಪ್ರಿಲ್ 12 ರಂದು ದಿನವೊಂದರಲ್ಲೇ ಗರಿಷ್ಠ 8,103 ಪ್ರಯಾಣಿಕರನ್ನು ನಿರ್ವಹಿಸಿದ ದಿನವಾಗಿದೆ.

ವಾಸ್ತವದಲ್ಲಿ ವಿಮಾನ ನಿಲ್ದಾಣವು 2024-25ರಲ್ಲಿ ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ 3.09 ಲಕ್ಷ ಹೆಚ್ಚಿನ ಪ್ರಯಾಣಿಕರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2024- 25 ನೇ ಹಣಕಾಸು ವರ್ಷದಲ್ಲಿ 3,864.1 ಮೆಟ್ರಿಕ್ ಟನ್ ದೇಶೀಯ ಸರಕುಗಳನ್ನು ನಿರ್ವಹಿಸಿದೆ. ಇದರಲ್ಲಿ 2025, ಮಾರ್ಚ್ 31 ತನಕ 1,346 27 ಟನ್ ಹೊರಹೋಗುವ ಮತ್ತು 0.79 ಮೆಟ್ರಿಕ್ ಟನ್‌ಒಳಬರುವ ಸರಕು ಸೇರಿದೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!