ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ತೆರಿಗೆದಾರರಿಗೆ ಆಸ್ತಿತೆರಿಗೆ ಪಾವತಿಯನ್ನು ಹೆಚ್ಚಿಸುವ ಸಲುವಾಗಿ ಹಾಗೂ ಸ್ವಯಂಘೋಷಿತ ಆಸ್ತಿತೆರಿಗೆ ಪಾವತಿಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ರಾಜ್ಯದ ಮಹಾನಗರಪಾಲಿಕೆಗಳಲ್ಲಿ 2025-26ನೇ ಸಾಲಿನ ಆಸ್ತಿತೆರಿಗೆಯನ್ನು ಆರ್ಥಿಕ ವರ್ಷದ ಪ್ರಾರಂಭದ 30 ದಿನಗಳಲ್ಲಿ (ಎಪ್ರಿಲ್ ತಿಂಗಳಲ್ಲಿ) ಪಾವತಿ ಮಾಡಿದಲ್ಲಿ ಶೇಕಡಾ 5 ರಷ್ಟು ರಿಯಾಯಿತಿ ನೀಡಲು ಕಲ್ಪಿಸಿರುವ ಅವಕಾಶದ ಅವಧಿಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ.
ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದು ಆಸ್ತಿ ತೆರಿಗೆ ಪಾವತಿಸಿ ನಗರದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…