ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಾಕಿದ ಘಟನೆ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ನಡೆದಿದೆ.

ಖಾಸಿಂ ಎಂಬಾತ ಮಹಿಳೆಯನ್ನು ಕೂಡಿ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳಿAದ ಮಾಹಿತಿ ರವಾನೆಯಾಗಿದೆ. ಮಹಿಳೆಯರಿಗೆ ಅಮಿಷ ಒಡ್ಡಿ ವೇಶ್ಯಾವಾಟಿಕೆಗೆ ಕರೆ ತಂದಿರುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಪುತ್ತೂರು ನಗರ ಪೋಲೀಸರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.



