ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರಿನ ಪರ್ಲಡ್ಕ ಎಂಬಲ್ಲಿ ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ..!

ಮಹಿಳೆಯನ್ನು ಕೋಣೆಯಲ್ಲಿ ಹಾಕಿ ದಿಗ್ಭಂಧನ ಹಾಕಿದ ಘಟನೆ ಪುತ್ತೂರಿನ ಪರ್ಲಡ್ಕ ಎಂಬಲ್ಲಿ ನಡೆದಿದೆ.

ಖಾಸಿಂ ಎಂಬಾತ ಮಹಿಳೆಯನ್ನು ಕೂಡಿ ಹಾಕಿದ್ದು, ಈ ಬಗ್ಗೆ ಪೊಲೀಸರಿಗೆ ಹಿಂದೂ ಸಂಘಟನೆಗಳಿ0ದ ಮಾಹಿತಿ ರವಾನೆಯಾಗಿದೆ. ಮಹಿಳೆಯರಿಗೆ ಅಮಿಷ ಒಡ್ಡಿ ವೇಶ್ಯಾವಾಟಿಕೆಗೆ ಕರೆ ತಂದಿರುವ ಸಾಧ್ಯತೆಯಿದೆ ಎಂದು ಸಾರ್ವಜನಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ತಡರಾತ್ರಿ ಘಟನೆ ನಡೆದಿದ್ದು, ಪುತ್ತೂರು ನಗರ ಪೋಲೀಸರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!