ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಗದ್ದುಗೆ ಶ್ರೀದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭಜನಾ ಉತ್ಸವ ಸಂಪನ್ನ

ಗದ್ದುಗೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಕೆಮ್ಮಣ್ಣು ಕಡು ನೀಲಾವರ ಇವರ ಪ್ರಥಮ ವರ್ಷದ ಭಜನಾ ಉತ್ಸವ ವಿಜೃಂಭಣೆಯಿ0ದ ನಡೆಯಿತು.

ಸಂಜೆ ಶ್ರೀ ದುರ್ಗಾಪರಮೇಶ್ವರಿ ದೇವಿಗೆ ಹೂವಿನ ಪೂಜೆ ನಡೆದ ಬಳಿಕ ಆರು ಭಜನಾ ತಂಡಗಳ ಕುಣಿತ ಭಜನೆ ದೇವಸ್ಥಾನದ ಸಭಾಂಗಣದಲ್ಲಿ ನಡೆದಿದೆ. ವಿಶೇಷವಾಗಿ ಚಂಡೆ ಕುಣಿತ ಭಜನೆ ನಡೆಯಿತು. ಈ ಸಂದರ್ಭದಲ್ಲಿ ಗದ್ದುಗೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಜಯಂತಿ ಜಲಂಧರ ನಾಯಕ್ ಕಾರ್ಯದರ್ಶಿ ಕವಿತಾ ವಾಸುದೇವಾ ನಾಯಕ್ ಕೋಶಾಧಿಕಾರಿ ಇಂದಿರಾ ನರಸಿಂಹ ನಾಯಕ್ ಮತ್ತು ಭಜನಾ ಗುರುಗಳಾದ ವಿಜಯ ಆಚಾರ್ಯ ಪಾಂಡೇಶ್ವರ ಸಾಸ್ತಾನ ಮತ್ತು ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!