ರಾಷ್ಟ್ರ

ಜಮ್ಮು: ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಕಿಶತ್‌ವಾಢ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ಇಂದು (ಗುರುವಾರ) ತಿಳಿಸಿದ್ದಾರೆ.

ಈ ಕುರಿತು ಭಾರತೀಯ ಸೇನೆಯ ‘ವೈಟ್ ನೈಟ್ ಕಾರ್ಪ್ಸ್’, ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದೆ.
ಛಾತ್ರುವಿನ ಸಿಂಗ್‌ಪೋರಾ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ.
ಈ ಪ್ರದೇಶದಲ್ಲಿ ನಾಲ್ವರು ಉಗ್ರರನ್ನು ಭದ್ರತಾ ಪಡೆ ಸುತ್ತುವರಿದಿದ್ದು, ಕಾರ್ಯಾಚರಣೆ ಈಗಲೂ ಮುಂದುವರಿದಿದೆ.
ಉಗ್ರರನ್ನು ಮಟ್ಟ ಹಾಕಲು ಪ್ರದೇಶದಲ್ಲಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…

13 hours ago

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…

13 hours ago

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…

13 hours ago

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…

13 hours ago

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…

13 hours ago

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…

13 hours ago