ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಹಿನ್ನಲೆ ಜನಾಗ್ರಹ ಸಭೆ ಬಜಪೆಯಲ್ಲಿ ಮೇ 25ರಂದು ಆಯೋಜನೆಯಾಗಿದೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಮುಖಂಡ ಪುರುಷೋತ್ತಮ ಜೋಗಿ ಅವರು, ಬಜಪೆಯ ಶಾರದಾ ಮಂಟಪದಲ್ಲಿ ಕಾರ್ಯಕ್ರಮ ನಡೆಯಲಿದೆ. ಹತ್ಯೆ ಪ್ರಕರಣವನ್ನು ಎನ್.ಐ.ಎ.ಗೆ ನೀಡಬೇಕು ಎಂದು ಆಗ್ರಹಿಸಲಾಗುವುದು ಎಂದಿದ್ದಾರೆ.



