ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಸ್ಥಾಪನಾ ದಿನಾಚರಣೆ

ಪ್ರತಿಷ್ಠಿತ ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪನಾ ದಿನಾಚರಣೆ ಸಂಘದ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಮುಲ್ಕಿ ತಾಲೂಕು ಶಾಖೆಯ ಶರ್ಲಿ ಸುಮಾಲಿನಿ ಮಾತನಾಡಿ, ಕಳೆದ ನಾಲ್ಕು ವರ್ಷಗಳಲ್ಲಿ ಹಳೆಯಂಗಡಿಯ ಪ್ರತಿಷ್ಠಿತ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ ಉತ್ತಮ ಸಾಧನೆಯಲ್ಲಿ ಮುನ್ನಡೆಯುತ್ತಿದ್ದು ,ಸೊಸೈಟಿಯಲ್ಲಿ ಸವಲತ್ತುಗಳನ್ನು ಸದುಪಯೋಗಪಡೆದುಕೊಂಡು ಅಭಿವೃದ್ಧಿಗೆ ಮಹಿಳೆ ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರು ಮತ್ತು ಸೇವಾ ಸಂಸ್ಥೆಗಳು ಕೈಜೋಡಿಸಬೇಕು ಎಂದ್ರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೊಸೈಟಿ ಎಚ್ ವಸಂತ್ ಬರ್ನಾಡ್ ವಹಿಸಿ ಮಾತನಾಡಿ, ಸೊಸೈಟಿ ಮಹಿಳೆಯರ ಸ್ವಾವಲಂಬನೆಗೆ ಹೊತ್ತು ನೀಡುತ್ತಿದ್ದು ಕಳೆದ ವರ್ಷದಲ್ಲಿ 42 ಲಕ್ಷ ಲಾಭದಲ್ಲಿ ಮುನ್ನಡೆಯುತ್ತಿದೆ. ಇದಕ್ಕೆ ಗ್ರಾಹಕರ ಸಹಕಾರ ಕಾರಣವಾಗಿದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಕಾರದ ಅಗತ್ಯವಿದೆ ಎಂದ್ರು.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!