ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮೇ.25:ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಗ್ರಾಂಡ್ ಫಿನಾಲೆ ಸ್ಪರ್ಧೆ

ಪ್ರತಿಭಾ ಸೌನ್ಷಿಮಟ್ ಇನಿಶಿಯೇಟಿವ್, ಪಾತ್ ವೇ ಎಂಟರ್ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸೌಂದರ್ಯ ಸ್ಪರ್ಧೆಯ ಗ್ರಾಂಡ್ ಫಿನಾಲೆಯು ಮೇ.25ರಂದು ಸಂಜೆ 3 ರಿಂದ ನಗರದ ಉಳಾಯಿಬೆಟ್ಟು ಪೆರ್ಮಂಕಿ ಆಸ್ಕರ್ ಕ್ಲಬ್‌ನಲ್ಲಿ ನಡೆಯಲಿದೆ.

ಈ ಬಗ್ಗೆ ಮಿಸೆಸ್ ಇಂಡಿಯಾ ಪ್ರಾದೇಶಿಕ ನಿರ್ದೇಶಕರಾದ ಪಾತ್‌ವೇ ಎಂಟರ್‌ಪ್ರೈಸಸ್ ಮಾಲಕ ದೀಪಕ್ ಗಂಗೂಲಿ ಮಾತನಾಡಿ, 3 ವಿಭಾಗದಲ್ಲಿ ಸ್ಪರ್ಧೆ ನಡೆಯಲಿದ್ದು ಈಗಾಗಲೇ ಒಟ್ಟು 27 ಸ್ಪರ್ದಿಗಳು ಅಂತಿಮ ಸುತ್ತಿಗೆ ಆಯ್ಕೆ ಆಗಿದ್ದಾರೆ. ಕಾರ್ಯಕ್ರಮದ ತೀರ್ಪುಗಾರಿಕೆಯನ್ನು ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿ ಕಿರೀಟ ಪಡೆದ ವಿಜೇತರಿಂದ ನಡೆಯಲಿದೆ. ಇಲ್ಲಿ ಭಾಗವಹಿಸಿ ಸ್ಪರ್ಧಿಸಿದ ವಿಜೇತರಿಗೆ ಮತ್ತುಸ್ಪರ್ದಿಗಳಿಗೆ ಇದು ಪ್ರತಿಭಾ ಪ್ರದರ್ಶನಕ್ಕೆ ಇರುವ ಉತ್ತಮ ವೇದಿಕೆಯಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದ್ದಿಗೋಷ್ಠಿಯಲ್ಲಿ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಸಲೂನ್ ಮಾಲಕರಾದ ಮರ್ಸಿ ವೀಣಾ ಡಿಸೋಜಾ, ಮಿಸೆಸ್ ಇಂಡಿಯಾ ಅಂತಾರಾಷ್ಟ್ರೀಯ ಕಿರೀಟ ವಿಜೇತೆ ನಿಶಿತಾ ಜೆ.ಶೆಟ್ಟಿಯಾನ್, ಪಾತ್‌ವೇ ಎಂಟರ್ ಪ್ರೈಸಸ್ ಪಾರ್ಟ್ನರ್ ಅನೀಶಾ ಅಂಜೆಲಿನಾ ಗಂಗೂಲಿ, ಟ್ರೈನರ್ ರಕ್ಷಿತಾ ನಾಯರ್ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಜುಮಾದಿ ದೈವಸ್ಥಾನದ ಬಳಿ ಕ್ಷಣ ಕಾಲ ನಿಂತು ನದಿಗೆ ಹಾರಿದ ಕಂಬಳ ಕೋಣ ‘ದೂಜ’ ಇನ್ನಿಲ್ಲ..!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಗುಡುಗು ಸಹಿತ ಭಾರೀ ಮಳೆ…!

ಮಂಗಳೂರು: ಸಂಕೀರ್ಣ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ರೋಗಿಗೆ ಹೊಸ ಜೀವನ ನೀಡಿದ ಫಾದರ್ ಮುಲ್ಲರ್ ವೈದ್ಯರ ತಂಡ…!

ಬಂಟ್ವಾಳ: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ..!

ಮಂಗಳೂರು: ಖಾಸಗಿ ಬಸ್- ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಾಯ..!

ಚಿಕ್ಕಬಳ್ಳಾಪುರ: ಹಣ ಮತ್ತು ಚಿನ್ನಾಭರಣಕ್ಕಾಗಿ ಚಿಕ್ಕಮ್ಮನ ಕೊಲೆ…!

ವಿಶಾಖಪಟ್ಟಣ: ಪಾರ್ಟಿಗೆ ತೆರಳಿದ್ದ ಯುವತಿ ಲಾಡ್ಜ್ ನಲ್ಲಿ ಶ*ವವಾಗಿ ಪತ್ತೆ..!

ಮಂಗಳೂರು: ಎ.20ರಂದು ಐಸಿಡಿಎಸ್ 50ರ ಸುವರ್ಣ ಸಂಭ್ರಮ ಮತ್ತು ಜಿಲ್ಲಾ ಸಮಾವೇಶ….!

ಮಂಗಳೂರು: ಶಕ್ತಿನಗರದ ಹೇಮಂತ್ ಚಮಗಾರರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ..!

error: Content is protected !!