ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆ

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘ (ರಿ) ಮಂಗಳೂರು ವಿಭಾಗವು ತುಳುನಾಡಿನ ವೀರರಾಣಿ ಅಬ್ಬಕ್ಕಳ 500 ವರ್ಷದ ಸ್ಮರಣೆಯ ಕುರಿತು ವಿದ್ಯಾರ್ಥಿಗಳಲ್ಲಿ ಮತ್ತು ಉಪನ್ಯಾಸಕ ವೃಂದದಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ರಾಣಿ ಅಬ್ಬಕ್ಕ @500 ಎನ್ನುವ ಉಪನ್ಯಾಸ ಕಾರ್ಯಕ್ರಮವನ್ನು ಮೇ 27ರಂದು ಎಸ್ಸಿಎಸ್ ಕಾಲೇಜಿನಲ್ಲಿ ನಡೆಯಲಿದೆಂದು ವೆಂಕಟೇಶ್ ನಾಯಕ್ ತಿಳಿಸಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿಗಳಾದ ಡಾ. ಮಾಧವ ಎಂ.ಕೆ. `ಭಾರತ ವರ್ಷದ ವೀರರಾಣಿಯರ ಸ್ಮರಣೆ ” ಎನ್ನುವ ಒಂದು ದಿನದ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದ್ದು. ಈ ಮಣ್ಣಿನ ಮಹಿಮೆಯನ್ನು ಘನತೆಯನ್ನು ಸಾರುವ ವಿಚಾರ ಸಂಕಿರಣ ಇದಾಗಲಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಪ್ರೊ ವಾಣಿ, ಸಂಧ್ಯಾ ಆಳ್ವ, ಡಾ ಬಾಲಕೃಷ್ಣ ಭಾರದ್ವಾಜ್ ಮುಂತಾದವರು ಉಪಸ್ಥಿತರಿದ್ರು.

 

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!