ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಜ್ಯೋತಿ ಹೆಬ್ಬಾರ್ ಅವರು ಆಯ್ಕೆಯಾಗಿದ್ದಾರೆ.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಅವರು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಜ್ಯೋತಿ ಹೆಬ್ಬಾರ್ ಅವರು ಉಡುಪಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಮಹಿಳಾ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…