ದೇವಾಡಿಗ ಸಮಾಜ ಸೇವಾ ಸಂಘ (ರಿ)ಪಾವಂಜೆ,ಮಹಿಳಾ ವೇದಿಕೆ, ಯುವ ವೇದಿಕೆ, ಸೇವಾ ಟ್ರಸ್ಟಿನ ಸಂಯುಕ್ತ ಆಶ್ರಯ ದಲ್ಲಿ ಭಜನೋತ್ಸವವು ಬೆಳಿಗ್ಗೆ 6.05 ಸಂಜೆ 6.55 ಗಂಟೆವರೆಗೆ ನಡೆಯಲಿದ್ದು ಸುಮಾರು ಹನ್ನೊಂದು ತಂಡಗಳು ಭಾಗವಹಿಸಲಿದೆ. ಈ ಸಂದರ್ಭದಲ್ಲಿ ಶ್ರೀ ರಘು ದೇವಾಡಿಗ ಉಪಾಧ್ಯಕ್ಷರು, ಶ್ರೀ ವಿಠ್ಠಲ ದೇವಾಡಿಗ ಅರಂದು, ಶ್ರೀ ಲಿಂಗಪ್ಪ ದೇವಾಡಿಗ, ರಮೇಶ್ ದೇವಾಡಿಗ ಪಾವಂಜೆ ಇವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷ ಶ್ರೀ ಅಣ್ಣಪ್ಪ ದೇವಾಡಿಗ, ಯಾದವ ದೇವಾಡಿಗ, ಜನಾರ್ದನ ಪಡುಪಣಂಬೂರು, ರಮೇಶ್ ದೇವಾಡಿಗ ತೋಕೂರು, ರಾಮದಾಸ್ ಪಾವಂಜೆ, ಜಗದೀಶ್ ಪಲಿಮಾರ್, ನಿಖಿಲ್ ದೇವಾಡಿಗ, ವಾಮನ ದೇವಾಡಿಗ, ಸುಬ್ರತ್, ಹಾಗೂ ಸಂಘದ ಸದಸ್ಯರು ಯುವ ವೇದಿಕೆ ಅಧ್ಯಕ್ಷರು, ಹಾಗೂ ಸದಸ್ಯರು,ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ವಿಜಯಲಕ್ಷ್ಮಿ, ಮಂಜುಳಾ ಸುಬ್ರತ್, ಅನುಪಮಾ ಮತ್ತು ಸದಸ್ಯರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…