ಟೇಬಲ್ ಗುದ್ದಿ ಸುಹಾಸ್ ಶೆಟ್ಟಿ ಮನೆಗೆ ಹೋಗಬಾರದು ಎಂದು ಗೃಹ ಸಚಿವರಿಗೆ ಹಾಕಿದ ಧಮ್ಕಿಗೆ ಹೆದರಿ ಒಬ್ಬನೇ ಒಬ್ಬ ಕಾಂಗ್ರೆಸ್ ನಾಯಕ ಸುಹಾಸ್ ಮನೆಗೆ ಹೋಗಿಲ್ಲ.
ಇಂತಹ ಸರಕಾರ ಕೊಲೆ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ನಡೆಸಲು ಬಿಡುವುದಿಲ್ಲ. ಇಡೀ ಕಾಂಗ್ರೆಸ್ ಪಕ್ಷ ಬೆನ್ನುಮೂಳೆ ಇಲ್ಲದೇ ಮತಾಂಧರರ ಮುಂದೆ ಮಂಡಿಯೂರಿದೆ ಎಂದು ವಾಗ್ಮಿ ಶ್ರೀಕಾಂತ್ ಶೆಟ್ಟಿ ಹೇಳಿದ್ದಾರೆ. ಅವರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ನೀಡಬೇಕು ಎಂದು ಆಗ್ರಹಿಸಿ, ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಹಮ್ಮಿಕೊಂಡಿದ್ದ ಬಜಪೆ ಚಲೋ ಕಾರ್ಯಕ್ರಮದಲ್ಲಿ ಮಾತನಾಡಿದ್ರು. ಮಳೆಯಿಂದ ಬಜಪೆಯ ಮಣ್ಣಿನಿಂದ ಸುಹಾಸ್ ಶೆಟ್ಟಿಯ ರಕ್ತದ ಕಲೆಗಳನ್ನು ಅಳಿಸಲು ಮಾತ್ರ ಸಾಧ್ಯ. ನಮ್ಮ ಎದೆಯಲ್ಲಿ ಉರಿಯುವ ಸೇಡಿನ ಬೆಂಕಿಯನ್ನು ಆರಿಸಲು ಸಾಧ್ಯವಿಲ್ಲ. ಸುಹಾಸ್ ಶೆಟ್ಟಿ ಬಲಿದಾನಕ್ಕೆ ಉತ್ತರವನ್ನು ಎಲ್ಲಿ? ಹೇಗೆ? ಮತ್ತು ಅದು ನಿಮ್ಮದೇ ರೀತಿಯ ಭಾಷೆಯಲ್ಲಿ ಕೊಡಬೇಕು ಎಂಬುದನ್ನು ಹಿಂದೂ ಸಮಾಜ ತೀರ್ಮಾನ ಮಾಡುತ್ತದೆ ಎಂದು ಕಿಡಿಕಾರಿದ್ರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…