ಜನ ಮನದ ನಾಡಿ ಮಿಡಿತ

Advertisement

ಯುವಕರ ಬೈಕ್​ ವೀಲಿಂಗ್ ಹುಚ್ಚಿನಿಂದ ಶಿಕ್ಷಕಿ ಜೀವನ್ಮರಣ ಹೋರಾಟ

ಯುವಕರ ಅಪಾಯಕಾರಿ ಬೈಕ್ ವ್ಹೀಲಿಂಗ್ ಕ್ರೇಜ್ ನಿಂದ ಶಿಕ್ಷಕಿಯೊಬ್ಬರು ಗಂಭೀರವಾಗಿ ಗಾಯಗೊಂಡು ಇದೀಗ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಮೈಸೂರಿನಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಪಬ್ಲಿಕ್ ಶಾಲೆಯ ವಿಜ್ಞಾನ ಶಿಕ್ಷಕಿ ಎಚ್.ಬಿ.ಅನಿತಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜುಲೈ 18 ರಂದು ಶಿಕ್ಷಕರು ಶಾಲೆಯಿಂದ ಮನೆಗೆ ಹೀಗುತ್ತಿದ್ದ ವೇಳೆ ಗಾಯತ್ರಿಪುರಂ ಚರ್ಚ್ ಬಳಿ ಮೂರು ಜನರನ್ನು ಹೊತ್ತೊಯ್ಯುತ್ತಿದ್ದ ಕೆಟಿಎಂ ಬೈಕ್ ಅತಿವೇಗದಲ್ಲಿ ಬಂದು ಶಿಕ್ಷಕಿ ಪ್ರಯಾಣಿಸುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಶಿಕ್ಷಕಿಯ ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತಸ್ರಾವವಾಗಿ ರಸ್ತೆಯಲ್ಲಿ ಬಿದ್ದಿದ್ದಾರೆ. ತಕ್ಷಣ ಸಾರ್ವಜನಿಕರು ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸವಾರರು ಬೈಕ್ ಅನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.
ಗಾಯಗೊಂಡಿರುವ ಶಿಕ್ಷಕಿ ಅಪೋಲೋ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಮೈಸೂರು ನಗರ ಸಿದ್ಧಾರ್ಥ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಾಗಿ ಶೋಧ ಕಾರ್ಯ ನಡೆದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!