ಜನ ಮನದ ನಾಡಿ ಮಿಡಿತ

Advertisement

ಮದ್ಯ ಪ್ರಿಯರಿಗೆ ಬಿಗ್ ಶಾಕ್: ರಾಜ್ಯದಲ್ಲಿ ಇಂದಿನಿಂದ. 20 ರಷ್ಟು ದರ ಏರಿಕೆ

ಬೆಂಗಳೂರು: ಟೊಮ್ಯಾಟೋ ದರ ಹೆಚ್ಚಿಸಿ ಆಯಿತು ಈಗ ಮದ್ಯದ ಸರದಿ! ಹೌದು. 2023 -24ನೇ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಮದ್ಯದ ಮೇಲಿನ ಸುಂಕ ಹೆಚ್ಚಳ ಇಂದಿನಿಂದಲೇ ಜಾರಿಗೆ ಬರಲಿದೆ.
ಶುಕ್ರವಾರದಿಂದ ಗರಿಷ್ಠ ಶೇ.20ರಷ್ಟು ಹೆಚ್ಚಿನ ಹೊಸ ದರದಲ್ಲಿ ಮದ್ಯ ಮಾರಾಟವಾಗಲಿದೆ. ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದು ಮದ್ಯದ ಅಧಿಕಾರಿ ಸುಕವನ್ನು ಹೆಚ್ಚಿಸಿದ್ದಾರೆ. ಇದರಿಂದ ಮದ್ಯ ಪ್ರಿಯರಿಗೆ ದೊಡ್ಡ ಶಾಕ್ ಎದುರಾಗಿದೆ. ವಿಸ್ಕಿ, ರಮ್, ಬ್ರಾಂಡಿ, ಜಿನ್ ಸೇರಿದಂತೆ ಎಲ್ಲಾ ರೀತಿಯ ಭಾರತೀಯ ಮದ್ಯದ ಮೇಲಿನ ಎಲ್ಲಾ ಘೋಷಿತ 18 ಸ್ಲ್ಯಾಬ್‌ಗಳ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಅಸ್ತಿತ್ವದಲ್ಲಿರುವ ದರಗಳಿಗಿಂತ 20 ಪ್ರತಿಶತದಷ್ಟು ಹೆಚ್ಚಿಸಲಾಗುತ್ತದೆ. ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 10 ರಷ್ಟು ಏರಿಸಲಿದ್ದು, ಬಿಯರ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇಕಡಾ 175 ರಿಂದ ಶೇಕಡಾ 185 ಕ್ಕೆ ಹೆಚ್ಚಿಸಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!