ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಯುವಕನ ಮೇಲೆ ದಾಳಿ ನಡೆಸಿದ ಹುಲಿರಾಯ..?!!

ಮೇಕೆ ಮೇಯಿಸುತ್ತಿದ್ದ ಸಂದರ್ಭದಲ್ಲಿ ಯುವಕನ ಮೇಲೆ ಏಕಏಕಿ ಹುಲಿ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ಹುಣಸೂರು ತಾಲೂಕಿನ ಗುರುಪುರ ಗ್ರಾಮದ ನಾಗಾಪುರ 5ನೇ ಬ್ಲಾಕ್ ನಲ್ಲಿ ನಡೆದಿದೆ.

 

ಹರೀಶ್ ಮೃತ ದುರ್ದೈವಿಯಾಗಿದ್ದು, ಹುಲಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಹರೀಶ್ ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಸಾವನ್ನಪ್ಪಿದ್ದಾನೆ.  ಇನ್ಮೂ ಹರೀಶ್ ಮದುವೆ ಆಗಿ 8 ತಿಂಗಳಾಗಿತ್ತು. ಮೃತ ಹರೀಶ್ ನಾಗಾಪುರ 5 ಬ್ಲಾಕ್ ನಿವಾಸಿಯಾಗಿದ್ದು, ಘಟನಾ ಸ್ಥಳಕ್ಕೆ ಬಾರದ ಅರಣ್ಯ ಇಲಾಖೆ ಅಧಿಕಾರಿಗಳು. ಈ ಪ್ರಕರಣ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!