ಡೆಹರಾಡೂನ್ ಮೂಲದ ಒಂದೇ ಕುಟುಂಬದ 7 ಮಂದಿ ಕಾರಿನಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಹರಿಯಾಣದ ಪಂಚಕುಲಾದಲ್ಲಿ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಪಂಚಕುಲಾದ ಸೆಕ್ಟರ್ 27ನ ವಸತಿ ಪ್ರದೇಶದ ಬಳಿ ಕಾರನ್ನು ಪಾರ್ಕ್ ಮಾಡಲಾಗಿದೆ. ಅದರಲ್ಲಿ 7 ಮಂದಿ ಮೃತಪಟ್ಟಿರುವ ಬಗ್ಗೆ ಸೋಮವಾರ ರಾತ್ರಿ ಬಹಿರಂಗವಾಗಿದೆ. ದಂಪತಿ, ಮೂವರು ಮಕ್ಕಳು ಮತ್ತು ಇಬ್ಬರು ವಯಸ್ಸಾದ ವ್ಯಕ್ತಿಗಳು ಕಾರಿನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಸುತ್ತಲಿನ ಜನರನ್ನು ವಿಚಾರಿಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅಪರಾಧ ವಿಭಾಗದ ಡಿಸಿಪಿ ಅಮಿತ್ ದಹಿಯಾ ತಿಳಿಸಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…