ಜನ ಮನದ ನಾಡಿ ಮಿಡಿತ

Advertisement

ಅಮೃತಸರ: ಬೇರೆಯವರಿಗೆ ಬಾಂಬ್ ಹಾಕಲು ನಿರ್ಧರಿಸಿದವನ ಕೈಯ್ಯಲ್ಲೇ ಬಾಂಬ್ ಬ್ಲಾಸ್ಟ್

ಪಂಜಾಬ್‌ನ ಅಮೃತಸರದಲ್ಲಿ ಭಾರೀ ಅನಾಹುತವೊಂದು ಅದೃಷ್ಟವಶಾತ್‌ ತಪ್ಪಿದೆ. ನಗರದಲ್ಲಿ ಬಾಂಬ್‌ ಸ್ಫೋಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನ ಕೈಯಲ್ಲೇ ಅದು ಸ್ಫೋಟಗೊಂಡಿದೆ. ಬಾಂಬ್‌ ಸ್ಫೋಟಕ್ಕೆ ಯತ್ನಿಸಿದ ವ್ಯಕ್ತಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಫೋಟದ ಶಬ್ದ ಕೇಳಿ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು.ಈ ಘಟನೆ ನಡೆದ ಪ್ರದೇಶವು ಅಮೃತಸರ ಗ್ರಾಮೀಣ ಪೊಲೀಸರ ವ್ಯಾಪ್ತಿಗೆ ಬರುತ್ತದೆ. ಈ ವಿಷಯದ ಬಗ್ಗೆ ಪೊಲೀಸರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!