ಪಂಜಾಬ್‌ನ ಅಮೃತಸರದಲ್ಲಿ ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ನಗರದಲ್ಲಿ ಬಾಂಬ್ ಸ್ಫೋಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನ ಕೈಯಲ್ಲೇ ಅದು ಸ್ಫೋಟಗೊಂಡಿದೆ. ಬಾಂಬ್ ಸ್ಫೋಟಕ್ಕೆ ಯತ್ನಿಸಿದ ವ್ಯಕ್ತಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಫೋಟದ ಶಬ್ದ ಕೇಳಿ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು.ಈ ಘಟನೆ ನಡೆದ ಪ್ರದೇಶವು ಅಮೃತಸರ ಗ್ರಾಮೀಣ ಪೊಲೀಸರ ವ್ಯಾಪ್ತಿಗೆ ಬರುತ್ತದೆ. ಈ ವಿಷಯದ ಬಗ್ಗೆ ಪೊಲೀಸರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…