ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..! ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!
Advertisement

ಬೆಂಗಳೂರು : ಇಬ್ಬರು ಶಾಸಕರನ್ನು ಉಚ್ಚಾಟನೆ ಮಾಡಿದ ಬಿಜೆಪಿ ಹೈಕಮಾಂಡ್

ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಎಸ್​ಟಿ ಸೋಮಶೇಖರ್​ಗೆ ಬಿಜೆಪಿ ಹೈಕಮಾಂಡ್ ಶಾಕ್ ನೀಡಿದೆ. ಇಬ್ಬರನ್ನೂ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದೆ. ಬಿಜೆಪಿಯಲ್ಲಿ ಇದ್ದುಕೊಂಡು ಕಾಂಗ್ರೆಸ್ ಜೊತೆ ಹೆಚ್ಚು ಗುರುತಿಸಿಕೊಂಡಿದ್ದರು. ಹೀಗಾಗಿ, ಅವರನ್ನು ಉಚ್ಚಾಟನೆ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಕ್ಷೇತ್ರವನ್ನು ಶಿವರಾಮ್ ಹೆಬ್ಬಾರ್ ಪ್ರತಿನಿಧಿಸುತ್ತಿದ್ದಾರೆ. ಬೆಂಗಳೂರಿನ ಯಶವಂತಪುರ ಕ್ಷೇತ್ರದಿಂದ ಎಸ್.ಟಿ.ಸೋಮಶೇಖರ್ ಮೂರನೇ ಬಾರಿ ಶಾಸಕರಾಗಿ ಆಯ್ಕೆ ಆಗಿದ್ದಾರೆ. ಈ ಮೊದಲು ಇಬ್ಬರೂ ಕಾಂಗ್ರೆಸ್​ನಲ್ಲಿ ಗುರುತಿಸಿಕೊಂಡಿದ್ದರು. 2019ರಲ್ಲಿ ಇಬ್ಬರೂ ಬಿಜೆಪಿ ಸೇರಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶಿವರಾಮ್ ಹೆಬ್ಬಾರ್ ಅವರು ಕಾರ್ಮಿಕ ಸಚಿವರಾದರೆ, ಸೋಮಶೇಖರ್ ಅವರು ಸಹಕಾರ ಸಚಿವರಾಗಿದ್ದರು.

2023ರಲ್ಲಿ ಇಬ್ಬರೂ ಬಿಜೆಪಿಯಿಂದ ಸ್ಪರ್ಧಿಸಿ ಗೆದ್ದು ಬಂದರು. ಆದರೆ, ಈಗ ಇಬ್ಬರೂ ಕಾಂಗ್ರೆಸ್ ಪಕ್ಷದ ಜೊತೆ ಹೆಚ್ಚು ಗುರುತಿಸಿಕೊಳ್ಳುತ್ತಿದ್ದರು. ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಕ್ಕಾಗಿ ಇಬ್ಬರೂ ಉಚ್ಚಾಟನೆ ಮಾಡಿ ಹೈ ಕಮಾಂಡ್ ಆದೇಶ ಹೊರಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಮೊದಲು ಪಕ್ಷ ವಿರೋಧಿ ಆರೋಪದ ಮೇಲೆ ಬಸಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಈಗ ಇವರನ್ನೂ ಕೂಡ ಉಚ್ಚಾಟನೆ ಮಾಡಿ, ಪಕ್ಷ ವಿರೋಧಿ ಚಟುವಟಿಕೆ ಮಾಡುವವರಿಗೆ ಬಿಜೆಪಿ ಹೈಕಮಾಂಡ್ ಖಡಕ್ ಸಂದೇಶ ನೀಡಿದ್ದಾರೆ.

Leave a Reply

Your email address will not be published. Required fields are marked *

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

ನಾಟೇಕಲ್: ಮನೆ ಗೋಡೆಗೆ ಹಾರಿ ಬಡಿದ ಕಾರು; ಪಾರಾದ ಪ್ರಯಾಣಿಕರು….!

error: Content is protected !!