ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ ; ಕರಾವಳಿಯಲ್ಲಿ ಮತ್ತೆ ರಕ್ತದೋಕುಳಿ ; ರಹೀಂ ಎಂಬಾತನ ಕೊಲೆ

ಬಂಟ್ವಾಳ: ಪಿಕಪ್ ಚಾಲಕನನ್ನು ಬರ್ಬರವಾಗಿ ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳ ಸಮೀಪದ ಕಾಂಬೋಡಿಯ ಇರಾಕೋಡಿ ಎಂಬಲ್ಲಿ ಇಂದು ನಡೆದಿದೆ‌.

ಕೊಳತ್ತಮಜಲು ನಿವಾಸಿ ಪಿಕಪ್ ಚಾಲಕನ ಹನೀಫ ನ ಸಹೋದರ ರಹೀಂ ಎಂಬಾತನನ್ನು ಕೊಲೆ ಮಾಡಲಾಗಿದೆ. ಈತ ಇರಾಕೋಡಿ ಎಂಬಲ್ಲಿ ಮರಳು ಅನ್ ಲೋಡ್ ಮಾಡುತ್ತಿದ್ದ ವೇಳೆ ಬೈಕಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿದು ಪರಾರಿಯಾಗಿದ್ದಾರೆ. ರಹೀಮ್ ಜೊತೆ ಇನ್ನೊಬ್ಬ ಕೂಡ ಇದ್ದು ಆತನಿಗೂ ಕಡಿಯಲಾಗಿದೆ . ಆದರೆ ಆತನಿಗೆ ಕೈಗೆ ಗಾಯ ವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!