ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಮರೆಯದ ಮಾತುಗಳು” ಕೃತಿ ಬಿಡುಗಡೆ

ಡಾ. ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ ಸಾಹಿತ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾ ಬಂದಿದೆ.

ಇದರ ವತಿಯಿಂದ ನಡೆಯುವ ಅಮೃತ ಪ್ರಕಾಶ 44ನೇ ಸರಣಿ ಕೃತಿ ಶ್ರೀಮತಿ ವಜ್ರ ರಾವ್ ಅವರ ಲೇಖನ ಸಂಕಲನ “ಮರೆಯದ ಮಾತುಗಳು” ಕೃತಿ ಬಿಡುಗಡೆ ಕಾರ್ಯಕ್ರಮ ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆಯಿತು. ಲೇಖಕರು ಹಾಗೂ ಐಸಿಎಎಲ್ ಮಂಗಳೂರು ಇದರ ಮಾಜಿ ಚೀಯರ್‌ಮಾನ್ ಎಸ್.ಎಸ್. ನಾಯಕ್ ಕೃತಿ ಉದ್ಘಾಟನೆ ಮಾಡಿ ಮಾತನಾಡಿ, ಅಮೃತ ಪ್ರಕಾಶ ಪತ್ರಿಕೆಯ ಮೂಲಕ ಅನೇಕ ಕವಿಗಳ ಪರಿಚಯ ಮತ್ತು ಕೃತಿಗಳ ಲೋಕಾರ್ಪಣೆಯಾಗಿದೆ. ಇಂದು 44 ನೇ ಕೃತಿ ಲೋಕಾರ್ಪಣೆಯಾಗಿದೆ ಈ ಕೃತಿಯಲ್ಲಿ ಕವಿಯ ಅನುಭವನ್ನು ಸರಳವಾಗಿ ಅರ್ಥಭರಿತವಾಗಿ ಹೇಳಲಾಗಿದೆ. ಹಳೆಯ ಆಚಾರ ವಿಚಾರಗಳನ್ನು ಇದರಲ್ಲಿ ತಿಳಿಸಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರು ಹಾಗೂ ಲೇಖಕರು ಹರಿಕಥಾ ಪರಿಷತ್ (ರಿ), ಮಂಗಳೂರು ಇದರ ಅಧ್ಯಕ್ಷರಾದ ಮಹಾಬಲ ಶೆಟ್ಟಿ ವಹಿಸಿದ್ರು. ಕೃತಿಯ ಲೇಖಕಿ ಶ್ರೀಮತಿ ವಜ್ರಾ ರಾವ್, ಅಮೃತ ಪ್ರಕಾಶ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು ಕವಿಯತ್ರಿ ಶಿಕ್ಷಕಿ ಸುರೇಖಾ ಯಾಳವಾರ ಉಪಸ್ಥಿತರಿದ್ರು

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!