ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಕುಸಲ್ದ್ ಅರಸೆ ನವೀನ್ ಡಿ ಪಡೀಲ್‌ಗೆ ಸನ್ಮಾನ

ಮಂಗಳೂರು ಪ್ರೆಸ್ ಕ್ಲಬ್ ಆಶ್ರಯದಲ್ಲಿ ತಿಂಗಳ ಮಂಗಳೂರು ಪ್ರೆಸ್‌ಕ್ಲಬ್ ಗೌರವ ಅತಿಥಿ ಸನ್ಮಾನವನ್ನು ತುಳು ರಂಗ ಭೂಮಿ ಕಲಾವಿದ ಮತ್ತು ಚಲನಚಿತ್ರ ನಟರಾದ ನವೀನ್ ಡಿ ಪಡೀಲ್ ಇವರನ್ನು ನಗರದ ಪತ್ರಿಕಾಭವನದಲ್ಲಿ ಗೌರವಿಸಲಾಯಿತ್ತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತುಳು ಚಿತ್ರ ರಂಗ ಕೇವಲ ಹಾಸ್ಯಕ್ಕೆ ಮಾತ್ರ ಸೀಮಿತವಾಗಬಾರದು. ಬದಲಾಗಿ ಉತ್ತಮ ಸಂದೇಶವನ್ನು ನೀಡುವ ಸಿನೆಮಾಗಳಿಗೆ ಒತ್ತನ್ನು ನೀಡಬೇಕು. ಉತ್ತಮ ಕಥೆಯನ್ನು ಕಟ್ಟುವ, ನಿರ್ದೇಶನ ಮಾಡುವ, ನಟನೆ ಮಾಡುವ ಕಲಾವಿದರು ಇದ್ದಾರೆ. ಅಂಥವರನ್ನು ನಾವು ಪ್ರೋತ್ಸಹಿಸಿಬೇಕು. ಸಾಮಾಜಿಕ ಸಾಮರಸ್ಯವನ್ನು ತಿಳಿಸುವ, ಶಾಂತಿ ಸೌಹಾರ್ದತೆಯ ಅರಿವನ್ನು ಹೇಳುವ, ಸಮಾಜವನ್ನು ಹೊಂದಾಣಿಕೆಯಿ0ದ ಕೊಂಡುಹೋಗುವ ಸಿನೆಮಾಗಳು ಈ ಭಾಗದಲ್ಲಿ ತೆರೆ ಕಾಣುವ ಅಗತ್ಯವಿದೆ. ಕರಾವಳಿಯ ಸರ್ವ ಧರ್ಮದ ಜನರು ತುಳು ಸಿನೆಮಾವನ್ನು ನೋಡಬೇಕು. ಆದ್ರೆ ಮಾತ್ರ ತುಳು ಸಿನೆಮಾ ಗೆಲ್ಲುತ್ತೆ ಎಂದಿದ್ದಾರೆ.

ಇನ್ನು ಈ ಕಾರ್ಯಕ್ರಮದಲ್ಲಿ ಮಂಗಳೂರು ಪ್ರೆಸ್ ಕ್ಲಬ್ ಇದರ ಅಧ್ಯಕ್ಷರಾದ ಪಿ. ಬಿ. ಹರೀಶ್ ರೈ, ವಹಿಸಿದ್ರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತ ಸಂಘದ ಅಧ್ಯಕ್ಷರಾದ ಶ್ರೀನಿವಾಸ ನಾಯಕ್ ಇಂದಾಜೆ, ಜಿತೇಂದ್ರ ಕುಂದೇಶ್ವರ, ಇಬ್ರಾಹಿಂ ಅಡ್ಕಸ್ಥಳ, ಭಾಸ್ಕರ್ ರೈ ಕಟ್ಟಾ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!