ಉಡುಪಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸ್ವರ್ಣ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ.
ಪೆರಂಪಳ್ಳಿ ಬಳಿಯ ಸ್ವರ್ಣ ನದಿ ತಟದಲ್ಲಿರುವ ಪಾಸ್ಕ ಕುದ್ರು ಬಳಿ ಅವೈಜ್ಞಾನಿಕ ಅಣೆಕಟ್ಟು ನಿರ್ಮಾಣಕ್ಕೆ ಸುರಿಯಲಾಗಿರುವ ಮಣ್ಣು ತೆರವುಗೊಳಿಸದ ಕಾರಣ ನದಿ ನೀರು ನದಿ ತಟದ ಪ್ರದೇಶಗಳಿಗೆ ನುಗ್ಗುತ್ತಿದೆ.ಇದರಿಂದಾಗಿ ನದಿ ತಟದ ತೆಂಗಿನ ಮರಗಳು ನದಿಪಾಲಾಗುತ್ತಿವೆ. ಈ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…